Haalalladaru Haaku Neeralladaru Haku Kannada Song Lyrics | Lyricsvyrics

LYRICS

ಹಾಲಲ್ಲಾದರು ಹಾಕು, ನೀರಲ್ಲಾದರು ಹಾಕು ರಾಘವೇಂದ್ರ…
ಹಾಲಲ್ಲಿ ಕೆನೆಯಾಗಿ, ನೀರಲ್ಲಿ ಮೀನಾಗಿ ಹಾಯಾಗಿರುವೆ ರಾಘವೇಂದ್ರ

ಹಾಲಲ್ಲಾದರು ಹಾಕು, ನೀರಲ್ಲಾದರು ಹಾಕು ರಾಘವೇಂದ್ರ…
ಹಾಲಲ್ಲಿ ಕೆನೆಯಾಗಿ, ನೀರಲ್ಲಿ ಮೀನಾಗಿ ಹಾಯಾಗಿರುವೆ ರಾಘವೇಂದ್ರ

ಹಾಲಲ್ಲಾದರು ಹಾಕು, ನೀರಲ್ಲಾದರು ಹಾಕು ರಾಘವೇಂದ್ರ…

ಮುಳ್ಳಲ್ಲಾದರು ನೂಕು, ಕಲ್ಲಲ್ಲಾದರು ನೂಕು ರಾಘವೇಂದ್ರ… ಆ…
ಮುಳ್ಳಲ್ಲಾದರು ನೂಕು, ಕಲ್ಲಲ್ಲಾದರು ನೂಕು ರಾಘವೇಂದ್ರ
ಮುಳ್ಳಲ್ಲಿ ಮುಳ್ಳಾಗಿ, ಕಲ್ಲಲ್ಲಿ ಕಲ್ಲಾಗಿ ಒಂದಾಗಿರುವೆ ರಾಘವೇಂದ್ರ…

ಬಿಸಿಲಲ್ಲಿ ಒಣಗಿಸು, ನೆರಳಲ್ಲಿ ಮಲಗಿಸು ರಾಘವೇಂದ್ರ
ಬಿಸಿಲಲ್ಲಿ ಕೆಂಪಾಗಿ, ನೆರಳಲ್ಲಿ ತಂಪಾಗಿ ನಗುನಗುತ ಇರುವೆ ರಾಘವೇಂದ್ರ

ಹಾಲಲ್ಲಾದರು ಹಾಕು, ನೀರಲ್ಲಾದರು ಹಾಕು ರಾಘವೇಂದ್ರ…

ಸುಖವನ್ನೇ ನೀಡೆಂದು ಎಂದೂ ಕೇಳೆನು ನಾನು ರಾಘವೇಂದ್ರ… ಆ…
ಸುಖವನ್ನೇ ನೀಡೆಂದು ಎಂದೂ ಕೇಳೆನು ನಾನು ರಾಘವೇಂದ್ರ
ಮುನ್ನ ಮಾಡಿದ ಪಾಪ ಯಾರ ತಾತನ ಗಂಟು
ಮುನ್ನ ಮಾಡಿದ ಪಾಪ ಯಾರ ತಾತನ ಗಂಟು
ನೀನೇ ಹೇಳು ರಾಘವೇಂದ್ರ
ಎಲ್ಲಿದ್ದರೇನು ನಾ ಹೇಗಿದ್ದರೇನು ನಾ ರಾಘವೇಂದ್ರ
ನಿನ್ನಲ್ಲಿ ಶರಣಾಗಿ ನೀ ನನ್ನ ಉಸಿರಾಗಿ ಬಾಳಿದರೆ ಸಾಕು ರಾಘವೇಂದ್ರ

ಹಾಲಲ್ಲಾದರು ಹಾಕು, ನೀರಲ್ಲಾದರು ಹಾಕು ರಾಘವೇಂದ್ರ…
ಹಾಲಲ್ಲಿ ಕೆನೆಯಾಗಿ, ನೀರಲ್ಲಿ ಮೀನಾಗಿ ಹಾಯಾಗಿರುವೆ ರಾಘವೇಂದ್ರ

ಹಾಲಲ್ಲಾದರು ಹಾಕು, ನೀರಲ್ಲಾದರು ಹಾಕು ರಾಘವೇಂದ್ರ…

TRANSLATION

राघवेंद्र …
राघवेंद्र एक मलाईदार, दूधिया मछली है

आओ राघवेंद्र …
राघवेंद्र एक मलाईदार, दूधिया मछली है

राघवेंद्र …

राघवेंद्र से टकराए …
राघवेंद्र ने मुल्लादुला को दफन किया
राघवेंद्र कुछ में से एक है …

धूप में सुखाएं, छाया में सोएं राघवेंद्र
राघवेंद्र चींटी धूप में, छाँव में ठंडा

राघवेंद्र …

मैंने सुना है कि राघवेंद्र …
मैं राघवेंद्र हूं
जिनके दादा की गाँठ पहले एक पाप था
जिनके दादा की गाँठ पहले एक पाप था
खुद को राघवेंद्र बताएं
कहां है ना, राघवेंद्र क्या है
राघवेन्द्र आपके सामने आत्मसमर्पण करने और मेरी सांस लेने के लिए पर्याप्त है

राघवेंद्र …
राघवेंद्र को लगता है कि दूध में एक क्रीम, पानी में एक मछली

आओ राघवेंद्र …

You may also like...